
ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಹೊರಮಾವು ಬಳಿ ಈ ಘಟನೆ ನಡೆದಿದೆ. ಕೀರ್ತಿ ಅಲಿಯಾಸ್ ಕಿರಿಕ್ ಕೀರ್ತಿ (28) ಕೊಲೆಯಾದ ಯುವಕ. ಕೌಟುಂಬಿಕ ಕಲಹದಿಂದಾಗಿ ದುಷ್ಕರ್ಮಿಗಳು ಯುವಕನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನದೆದಿದೆ.