ಬೆಳಗಾವಿ: ಸಾಲಬಾಧೆಗೆ ಬೇಸತ್ತ ಯುವಕನೊಬ್ಬ ಆತ್ಮಹತ್ಯೆಗೆ ಶರನಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ನಡೆದಿದೆ.
ಹರೀಶ್ ಸಂಜಯ್ ಭೋವಿ (25) ಮೃತ ದುರ್ದೈವಿ. ಸಾಲ ತೀರಿಸಲು ಸಾಧ್ಯವಾಗದೇ ಯುವಕ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾನೆ. ಕುಟುಂಬದವರು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.