alex Certify ಮೈಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ

ಮೈಸೂರು: ಮೈಮೇಲೆ ದೆವ್ವ ಬರುತ್ತದೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಿನ್ನತೆಗೆ ಒಳಗಾಗಿದ್ದ ವೃಷಭೇಂದ್ರ(21) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಮೈಸೂರಿನ ಬೆಮಲ್ ಬಡಾವಣೆಯ ಉದ್ಯಾನವನದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...