alex Certify ಮಚ್ಚಿನಿಂದ ಹಲ್ಲೆ; ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಚ್ಚಿನಿಂದ ಹಲ್ಲೆ; ಯುವಕನ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಮಚ್ಚಿನಿಂದ ಹಲ್ಲೆ ನಡೆಸಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಗಜೇಂದ್ರ ಕೊಲೆಯಾದ ಯುವಕ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕ ಗಜೇಂದ್ರನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...