alex Certify BIG NEWS: ಬಟ್ಟೆ ತೊಳೆಯಲು ಹೋಗಿ ಇಬ್ಬರು ಯುವಕರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಟ್ಟೆ ತೊಳೆಯಲು ಹೋಗಿ ಇಬ್ಬರು ಯುವಕರು ನೀರುಪಾಲು

ವಿಜಯಪುರ: ಬಟ್ಟೆ ತೊಳೆಯಲೆಂದು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದ ಹಡಲಗೇರಿ ಬಳಿ ನಡೆದಿದೆ.

ಕೆ.ಬಿ.ಜೆ.ಎನ್.ಎಲ್ ಕಾಲುವುಗೆ ಬಟ್ಟೆ ತೊಳೆಯಲೆಂದು ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ರಸೂಲ್ ಮಾಲದಾರ ಹಾಗೂ ಸಮಿವುಲ್ಲಾ ಗೊಳಸಂಗಿ ಮೃತರು.

ಇಬ್ಬರೂ ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರು ಎಂದು ತಿಳಿದುಬಂದಿದೆ. ಮುದ್ದೆಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...