alex Certify ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ ಬಿದ್ದಿದ್ದು, ಗಾಯಗೊಂಡ ಆತನನ್ನು ಶಂಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಂಜಿತ್ ಸ್ಥಳೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...