alex Certify ʼಕೊರೊನಾʼ ಸಂದರ್ಭದಲ್ಲಿ ಕನ್ನಡಿಗನ ಸೇವೆ ಕೊಂಡಾಡಿದ ಸೋನಿಯಾ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ಸಂದರ್ಭದಲ್ಲಿ ಕನ್ನಡಿಗನ ಸೇವೆ ಕೊಂಡಾಡಿದ ಸೋನಿಯಾ ಗಾಂಧಿ

ನವದೆಹಲಿ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ, ಕನ್ನಡಿಗ ಬಿ.ವಿ. ಶ್ರೀನಿವಾಸ್ ನೇತೃತ್ವದ ತಂಡದ ಸೇವಾಕಾರ್ಯಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದೆ. ಸೋಂಕಿತರಿಗೆ ಅಗತ್ಯ ಸೇವೆ, ಸೌಲಭ್ಯ ಕಲ್ಪಿಸುವಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಯುವ ನಾಯಕರು, ನಾಯಕಿಯರ ಸಮುದಾಯ ಸೇವೆ ಗಮನಾರ್ಹವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...