alex Certify ಕಡೂರು ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತಗೆ ಸಂಕಷ್ಟ: ಜಾಮೀನು ರಹಿತ ವಾರಂಟ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಡೂರು ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತಗೆ ಸಂಕಷ್ಟ: ಜಾಮೀನು ರಹಿತ ವಾರಂಟ್ ಜಾರಿ

ಬೆಂಗಳೂರು: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಗೆ ನೀಡಿದ ಭರವಸೆಯಂತೆ ಶನಿವಾರ ಕೋರ್ಟ್ ಎದುರು ಹಾಜರಾಗಿ ಅವರು ಹಣ ಪಾವತಿಸಬೇಕಿತ್ತು. ಆದರೆ ಅವರು ಗೈರುಹಾಜರಾಗಿದ್ದು, ಹಾಜರಾತಿಯಿಂದ ವಿನಾಯಿತಿ ಕೋರಿದ್ದರು. ನ್ಯಾಯಾಲಯ ವಿನಾಯಿತಿ ನೀಡಲು ನಿರಾಕರಿಸಿ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ.ಪ್ರೀತ್ ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ ವಾರೆಂಟ್ ಜಾರಿಗೆ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...