alex Certify SHOCKING: ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಲ್ಟ್ ಗೆ ಸಿಲುಕಿ ಟೆಕ್ನಿಷಿಯನ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಲ್ಟ್ ಗೆ ಸಿಲುಕಿ ಟೆಕ್ನಿಷಿಯನ್ ಸಾವು

ರಾಯಚೂರು: ರಾಯಚೂರು ತಾಲೂಕಿನ ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ ಸಂಭವಿಸಿದೆ. ಕೆಲಸದ ವೇಳೆ ಟೆಕ್ನಿಷಿಯನ್ ಮೃತಪಟ್ಟ ಘಟನೆ ನಡೆದಿದೆ.

ಕನ್ವೇಯರ್ ಬೆಲ್ಟ್ ಗೆ ಸಿಲುಕಿ ಟೆಕ್ನಿಷಿಯನ್, ರಾಯಚೂರು ತಾಲೂಕಿನ ಚಿಕ್ಕಸೂಗೂರು ನಿವಾಸಿಯಾಗಿರುವ ಉಸ್ಮಾನ್(34) ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಧರಣಿ ನಡೆಸಲಾಗಿದೆ.

ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಿಬ್ಬಂದಿ ಧರಣಿ ನಡೆಸಿದ್ದಾರೆ. ರಾಯಚೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...