‘ಯುವ ಜನತೆ’ ಕುವೆಂಪು ಬರಹಗಳನ್ನು ಓದಿ ವಿಶ್ವಮಾನವರಾಗಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದಿನ ‘ಯುವ ಜನತೆ’ ಕುವೆಂಪು ಬರಹಗಳನ್ನು ಓದಿ ವಿಶ್ವಮಾನವರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಜಾತಿ, ಧರ್ಮ,ಪಂಥಗಳ ಎಲ್ಲೆಗಳನ್ನು ಮೀರಿ ‘ವಿಶ್ವಮಾನವ’ನಾಗುವ ಮೂಲಕವೇ ಸಮ ಸಮಾಜ ನಿರ್ಮಾಣ ಸಾಧ್ಯ ಎಂಬ ಸಂದೇಶವನ್ನು ಸಾಹಿತ್ಯ ಮತ್ತು ಬದುಕಿನ ಮೂಲಕ ತೋರಿಸಿಕೊಟ್ಟವರು ರಾಷ್ಟ್ರ ಕವಿ ಕುವೆಂಪುರವರು. ಕುವೆಂಪು ಅವರಲ್ಲಿ ಓರ್ವ ಗುರು, ದಾರ್ಶನಿಕ, ಸಮಾಜ ಸುಧಾರಕನನ್ನು ಕಂಡಿದ್ದೇನೆ. ಅವರ ಬರಹಗಳನ್ನು ಇಂದಿನ ಯುವ ಜನಾಂಗ ಓದಿ ವಿಶ್ವಮಾನವರಾಗಬೇಕು. ಜಗದ ಕವಿ – ಯುಗದ ಕವಿಗೆ ನನ್ನ ಕೋಟಿ ನಮನಗಳು ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

https://twitter.com/siddaramaiah/status/1740617755844591748

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read