alex Certify Yuvanidhi Scheme : ರಾಜ್ಯ ಸರ್ಕಾರದಿಂದ ಮತ್ತೊಂದು `ಗ್ಯಾರಂಟಿ’ ಯೋಜನೆ ಜಾರಿಗೆ ಸಕಲ ಸಿದ್ಧತೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Yuvanidhi Scheme : ರಾಜ್ಯ ಸರ್ಕಾರದಿಂದ ಮತ್ತೊಂದು `ಗ್ಯಾರಂಟಿ’ ಯೋಜನೆ ಜಾರಿಗೆ ಸಕಲ ಸಿದ್ಧತೆ!

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ  ಪೈಕಿ ನಾಲ್ಕ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದ್ದು,  ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ತರಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಯುವನಿಧಿ ಯೋಜನೆ ಜಾರಿ ಸಂಬಂಧ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ಡಿಪ್ಲೋಮಾ ಹಾಗೂ ಪದವೀಧರರಿಗೆ ಮಾಸಿಕ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಈ ವರ್ಷದ ಅಂತ್ಯ ಡಿಸೆಂಬರ್ ನಲ್ಲಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ.  ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...