alex Certify BREAKING: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲು; ರೋಬೊಟಿಕ್ ಆಪರೇಷನ್ ಯಶಸ್ವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲು; ರೋಬೊಟಿಕ್ ಆಪರೇಷನ್ ಯಶಸ್ವಿ

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ರೋಬೋಟಿಕ್ ಆಪರೇಷನ್ ಮಾಡಲಾಗಿದೆ.

ಭುಜದ ನೋವಿನಿಂದಾಗಿ ಆಸರಾ ಸಮೂಹ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ತಜ್ಞ ವೈದ್ಯರಿಂದ ಅವರಿಗೆ ಭುಜದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಆಪರೇಷನ್ ಬಳಿಕ ಚೇತರಿಸಿಕೊಳ್ಲುತ್ತಿರುವ ಜಮೀರ್ ಅಹ್ಮದ್ ಅವರಿಗೆ ಎರಡು ದಿನಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...