alex Certify BIG NEWS: ಶಾಸಕ ಜಮೀರ್ ಹೇಳಿಕೆಗೆ ಡಿಕೆಶಿ ಗರಂ; ಕ್ಷಮೆ ಯಾಚಿಸಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಜಮೀರ್ ಹೇಳಿಕೆಗೆ ಡಿಕೆಶಿ ಗರಂ; ಕ್ಷಮೆ ಯಾಚಿಸಲು ಸೂಚನೆ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ತಮ್ಮ ಹೇಳಿಕೆಗೆ ಜಮೀರ್ ಅಹಮ್ಮದ್ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಜಮೀರ್ ಅಹಮ್ಮದ್ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ. ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತದೆ ಎಂದು ಜಮೀರ್ ಹುಬ್ಬಳ್ಳಿಯಲ್ಲಿ ನಿನ್ನೆ ಹೇಳಿಕೆ ನೀಡಿದ್ದರು. ಈ ವಿಚಾರದ ಬಗ್ಗೆ ಮಾತನಾಡಬೇಡಿ ಎಂದು ಸೂಚಿಸಿದ್ದೇವೆ. ಜಮೀರ್ ಅಹ್ಮದ್ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಅವರ ಹೇಳಿಕೆಯನ್ನು ಪಡೆಯುವಂತೆ ಹೇಳುತ್ತೇನೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...