alex Certify 87 ಕೋಟಿ ರೂ. ಅಕ್ರಮ ಆಸ್ತಿಗಳಿಕೆ ಪ್ರಕರಣ: ಶಾಸಕ ಜಮೀರ್ ಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

87 ಕೋಟಿ ರೂ. ಅಕ್ರಮ ಆಸ್ತಿಗಳಿಕೆ ಪ್ರಕರಣ: ಶಾಸಕ ಜಮೀರ್ ಗೆ ನೋಟಿಸ್

ಬೆಂಗಳೂರು: ಆದಾಯಕ್ಕಿಂತ 87.44 ಕೋಟಿ ರೂ. ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ವಿಚಾರಣೆಗೆ ಹಾಜರಾಗಲು ಎಸಿಬಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಇತ್ತೀಚೆಗೆ ಜಮೀರ್ ಅಹ್ಮದ್ ನಿವಾಸ ಕಚೇರಿ ಸೇರಿದಂತೆ 5 ಕಡೆಗಳಲ್ಲಿ ದಾಳಿ ನಡೆಸಲಾಗಿತ್ತು. ಸೂಕ್ತ ದಾಖಲೆ ಪತ್ರಗಳನ್ನು ಒದಗಿಸುವಂತೆ ತಿಳಿಸಲಾಗಿತ್ತು. ಆದರೆ, ಬಕ್ರೀದ್ ಹಬ್ಬದ ಕಾರಣ ಜಮೀರ್ ಕಾಲಾವಕಾಶ ಕೇಳಿದ್ದರು. ಹಬ್ಬ ಮುಗಿದ ಹಿನ್ನೆಲೆಯಲ್ಲಿ ಎಸಿಬಿಯಿಂದ ದಾಖಲೆ ಪತ್ರ ಸಲ್ಲಿಸಲು ಮತ್ತು ವಿಚಾರಣೆಗೆ ಹಾಜರಾಗಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...