alex Certify ಶಾಸಕ ಜಮೀರ್ ಅಕ್ರಮ ಆಸ್ತಿ ಶೇ. 2031 ಪಟ್ಟು ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕ ಜಮೀರ್ ಅಕ್ರಮ ಆಸ್ತಿ ಶೇ. 2031 ಪಟ್ಟು ಹೆಚ್ಚಳ

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಆದಾಯಕ್ಕಿಂತ ಶೇಕಡ 2031 ಪಟ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ.

ಎಸಿಬಿಗೆ ಜಾರಿ ನಿರ್ದೇಶನಾಲಯದಿಂದ ಸಲ್ಲಿಸಲಾದ ವರದಿಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಜಮೀರ್ ಅಹಮದ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಎಸಿಬಿ ಪ್ರಕರಣ ದಾಖಲಿಸಿಕೊಂಡಿದ್ದು, ಮಂಗಳವಾರ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ಜಪ್ತಿ ಮಾಡಿದೆ.

ಜಮೀರ್ ಅಹ್ಮದ್ ಶೇಕಡ 2031 ರಷ್ಟು(87.44 ಕೋಟಿ ರೂ.) ಅಕ್ರಮ ಆಸ್ತಿ ಹೊಂದಿರುವುದು ಗೊತ್ತಾಗಿದೆ. ಈ ವರದಿ ಆಧರಿಸಿ ತನಿಖೆ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...