alex Certify ZEE ಕನ್ನಡದಲ್ಲಿಂದು ‘ಕೆಜಿಎಫ್ ಚಾಪ್ಟರ್ 2’ ಪ್ರಸಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ZEE ಕನ್ನಡದಲ್ಲಿಂದು ‘ಕೆಜಿಎಫ್ ಚಾಪ್ಟರ್ 2’ ಪ್ರಸಾರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಚಿತ್ರ ಗಳಿಕೆಯಲ್ಲಿ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಮಾಡಿದೆ. ವಿಶ್ವದಾದ್ಯಂತ ತೆರೆಕಂಡಿದ್ದ ಈ ಚಿತ್ರ ಭರ್ಜರಿ ಪ್ರದರ್ಶನ ಕಂಡಿತ್ತು.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ನಟಿ ರವೀನಾ ಟಂಡನ್, ಪ್ರಕಾಶ್ ರಾಜ್ ಸೇರಿದಂತೆ ಹಲವಾರು ಘಟಾನುಘಟಿ ಕಲಾವಿದರು ನಟಿಸಿದ್ದರು.

ಈ ಚಿತ್ರ ಇಂದು ಸಂಜೆ ಏಳು ಗಂಟೆಗೆ ZEE ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದ್ದು, ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಚಿತ್ರವನ್ನು ಕಿರುತೆರೆಯಲ್ಲಿ ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...