alex Certify ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಮುಖ್ಯ ಮಾಹಿತಿ: ಬಿಸಿಎಂ ಮೀಸಲಾತಿ ಕಲ್ಪಿಸಿ ಎಲೆಕ್ಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಮುಖ್ಯ ಮಾಹಿತಿ: ಬಿಸಿಎಂ ಮೀಸಲಾತಿ ಕಲ್ಪಿಸಿ ಎಲೆಕ್ಷನ್

ದಾವಣಗೆರೆ: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ನಿಗದಿಪಡಿಸಲು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ. ಮೊದಲನೇ ಹಂತದಲ್ಲಿ ಬಿಬಿಎಂಪಿ ಚುನಾವಣೆಯ ಬಗ್ಗೆ ಮೀಸಲಾತಿ ನಿಗದಿಮಾಡಲಿದ್ದು, ನಂತರ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿಗಳ ಚುನಾವಣೆಗೆ ಹಿಂದುಳಿದ ವರ್ಗಗಳ ಆಯೋಗ ನೀಡುವ ಮೀಸಲಾತಿಯನ್ವಯ ಚುನಾವಣೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...