alex Certify ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಆದೇಶ ತೊಡಕಾಗಿದೆ ಎನ್ನಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯ ನಡೆಯುವುದು ಅನುಮಾನ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ

ಹಿಂದುಳಿದ ವರ್ಗದವರು ಸಾಮಾನ್ಯ ವರ್ಗಕ್ಕೆ ಸೇರುತ್ತಾರೆ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಹೇಳಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಸದ್ಯಕ್ಕೆ ಚುನಾವಣೆ ನಡೆಯುವುದು ಎಂದು ಈಶ್ವರಪ್ಪ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...