alex Certify ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಮೀಸಲಾತಿಗೆ ಆಯೋಗ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಮೀಸಲಾತಿಗೆ ಆಯೋಗ ರಚನೆ

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಲು ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಪ್ರತ್ಯೇಕ ಆಯೋಗ ರಚಿಸಿ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ.

ವರದಿ ಬಂದ ನಂತರ ಅಗತ್ಯವಾದರೆ ಸುಪ್ರೀಂಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದಾಗಿ ತಾಪಂ ಮತ್ತು ಜಿಪಂ ಚುನಾವಣೆ ಮತ್ತಷ್ಟು ವಿಳಂಬವಾಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...