HomeKarnatakaಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಬೈರೇಗೌಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 30 ವರ್ಷದ ರಾಜು ಮೃತ ದುರ್ದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ 6 ತಿಂಗಳ ಹಿಂದೆ ಬೈರೇಗೌಡನಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದ. ನಾಗಶಟ್ಟಿಹಳ್ಳಿಯ ಮಮತ ಎಂಬುವವಳೊಂದಿಗೆ ಲಿವಿಂಗ್ ಟುಗೇದರ್ ಶಿಪ್ ನಲ್ಲಿ ರಾಜು ಇದ್ದ ಎನ್ನಲಾಗಿದೆ. ಇದೀಗ ಕುಡಿದ ಮತ್ತಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular