HomeKarnatakaಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ `LKG, UKG’ ಆರಂಭ : ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ `LKG, UKG’ ಆರಂಭ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸದ್ಯ 53 ಸಾವಿರ ಶಿಕ್ಷಕರ ಕೊರತೆ ಇದ್ದು, 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular