ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್: ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ನೇತೃತ್ವವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಲಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿರುತ್ತಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಇವರಲ್ಲದೆ 24 ಮಂದಿಯನ್ನು ಈ ಸಮಿತಿಗೆ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿದೆ.

ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್‌ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಪಟೇಲ್, ಹಿಮಂತ ವಿಶ್ವಶರ್ಮ, ವಿಷ್ಣುದೇವ್ ಸಾಯಿ, ಮೋಹನ್ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಸ್ಮೃತಿ ಇರಾನಿ, ಜುಯಲ್ ಓರಾಮ್, ಸುರಸಿಲ್, ರವಿಶಂಕರ್, ಮೋದಿ ಕೇಶವ್ ಪ್ರಸಾದ್ ಮೌರ್ಯ, ರಾಜೀವ್ ಚಂದ್ರಶೇಖರ್, ವಿನೋದ್ ತಾವ್ಡೆ, ರಾಧಾಮೋಹನ್ ದಾಸ್ ಅಗರ್ವಾಲ್, ಮಂಜಿಂದರ್ ಸಿಂಗ್ ಸಿರ್ಸಾ, ಒಪಿ ಧಂಖರ್, ಅನಿಲ್ ಆಂಟೋನಿ, ತಾರಿಕ್ ಮನ್ಸೂರ್ ಈ ಸಮಿತಿಯ ಸದಸ್ಯರಾಗಿದ್ದಾರೆ.

https://twitter.com/BJP4India/status/1774018379994591239

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read