HomeKarnatakaಲೋಕಸಭೆ ಚುನಾವಣೆ ಸಮೀಕ್ಷೆ: ರಾಜ್ಯದಲ್ಲಿ ಬಿಜೆಪಿ 21, ಕಾಂಗ್ರೆಸ್ 5, ಜೆಡಿಎಸ್ 2 ಸ್ಥಾನ

ಲೋಕಸಭೆ ಚುನಾವಣೆ ಸಮೀಕ್ಷೆ: ರಾಜ್ಯದಲ್ಲಿ ಬಿಜೆಪಿ 21, ಕಾಂಗ್ರೆಸ್ 5, ಜೆಡಿಎಸ್ 2 ಸ್ಥಾನ

ನವದೆಹಲಿ: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ತಾಲೀಮು ಆರಂಭಿಸಿದ್ದು, ಈಗ ಚುನಾವಣೆ ನಡೆದಲ್ಲಿ ರಾಜ್ಯದಲ್ಲಿ ಬಿಜೆಪಿ 21, ಕಾಂಗ್ರೆಸ್ 5, ಜೆಡಿಎಸ್ ಎರಡು ಸ್ಥಾನದಲ್ಲಿ ಜಯಗಳಿಸಲಿವೆ ಎಂದು ಸಮೀಕ್ಷೆಯಲ್ಲಿ ಗೊತ್ತಾಗಿದೆ.

ಟೈಮ್ಸ್ ನೌ, ಮ್ಯಾಟ್ರಿಜ್ ಸಮೀಕ್ಷಾ ವರದಿ ಬಿಡುಗಡೆ ಮಾಡಿದ್ದು, 21 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲಿದ್ದು, ಆಡಳಿತಾರೂಢ ಕಾಂಗ್ರೆಸ್ 5 ಸ್ಥಾನ, ಬಿಜೆಪಿಯೊಂದಿಗೆ ಮೈತ್ರಿ ಘೋಷಿಸಿದ ಜೆಡಿಎಸ್ ಎರಡು ಸ್ಥಾನ ಗಳಿಸಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್ 1, ಪಕ್ಷೇತರರು ಒಂದು ಸ್ಥಾನ ಗಳಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular