HomeIndiaBREAKING NEWS: ಬ್ಯಾಂಕ್ ಗಳಿಗೆ ಚುನಾವಣಾ ಆಯೋಗ ಮಹತ್ವದ ನಿರ್ದೇಶನ

BREAKING NEWS: ಬ್ಯಾಂಕ್ ಗಳಿಗೆ ಚುನಾವಣಾ ಆಯೋಗ ಮಹತ್ವದ ನಿರ್ದೇಶನ

ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 19ರಿಂದ ಆರಂಭವಾಗಲಿರುವ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಬ್ಯಾಂಕ್ ಗಳಿಗೆ ಮಹತ್ವದ ನಿರ್ದೇಶನ ನೀಡಿದೆ.

ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಬೇಕು. ಎಲ್ಲಾ ಬ್ಯಾಂಕ್ ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular