HomeIndiaಕೊನೆ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನ

ಕೊನೆ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಹಾಗೂ 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾಗಿದೆ. ಇದರೊಂದಿಗೆ ಸುಧೀರ್ಘ ಎರಡೂವರೆ ತಿಂಗಳ ಕಾಲ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

7ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನವಾಗಿದೆ. ಉತ್ತರ ಪ್ರದೇಶ, ಪಂಜಾಬ್, ಹಿಮಾಚಲ ಪ್ರದೇಶ, ಚಂಡೀಗಡ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಜಾರ್ಖಂಡ್ ರಾಜ್ಯಗಳ ಒಟ್ಟು 57 ಲೋಕಸಭಾ ಕ್ಷೇತ್ರಗಳಿಗೆ ಕೊನೆ ಹಂತದಲ್ಲಿ ಶನಿವಾರ ಮತದಾನ ನಡೆದಿದೆ. ಜನ ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದು, ಶೇ. 61 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular