HomeIndiaಮೊದಲ ಹಂತದ ಲೋಕಸಭೆ ಚುನಾವಣೆ: 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯ: ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮತದಾನ

ಮೊದಲ ಹಂತದ ಲೋಕಸಭೆ ಚುನಾವಣೆ: 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯ: ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮತದಾನ

ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದು 102 ಕ್ಷೇತ್ರಗಳಲ್ಲಿ ನಡೆದ ಮತದಾನ ಮುಕ್ತಾಯವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ದಾಖಲೆಯ ಮತದಾನವಾಗಿದೆ. ಶೇಕಡ 77.57ರಷ್ಟು ಮತದಾನವಾಗಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಮತದಾನ ನಡೆದಿತ್ತು. ಮೊದಲ ಹಂತದಲ್ಲಿ ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳು, ರಾಜಸ್ಥಾನದ 12, ಉತ್ತರಪ್ರದೇಶದ 8, ಮಧ್ಯಪ್ರದೇಶದ 6, ಉತ್ತರಖಂಡದ 5, ಮಹಾರಾಷ್ಟ್ರ 5, ಬಿಹಾರದ 4, ಪಶ್ಚಿಮ ಬಂಗಾಳದ 3, ಅಸ್ಸಾಂ 5, ಅರುಣಾಚಲ ಪ್ರದೇಶದ 2, ಮಣಿಪುರ, ಮೇಘಾಲಯದ ತಲಾ 2 ಕ್ಷೇತ್ರಗಳು, ಪುದುಚೇರಿ, ಛತ್ತೀಸ್ಗಡ, ಸಿಕ್ಕಿಂ ಸೇರಿ 102 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular