HomeKarnatakaBIG NEWS: ಲೋಕಸಭಾ ಚುನಾವಣೆ: ಬಿಬಿಎಂಪಿ ವ್ಯಾಪ್ತಿಯ 5 ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ

BIG NEWS: ಲೋಕಸಭಾ ಚುನಾವಣೆ: ಬಿಬಿಎಂಪಿ ವ್ಯಾಪ್ತಿಯ 5 ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 5 ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಪೊಲೀಸ್ ಇಲಾಖೆ, ಬಿಬಿಎಂಪಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ, ಅರಣ್ಯ ಇಲಾಖೆ, ಅಬಕಾರಿ ಇಲಖೆ ಅಧಿಕಾರಿಗಳನ್ನು ನೋಡಲ್ ಅಧಿಕರಿಗಳನ್ನಾಗಿ ನೇಮಕ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular