BIG NEWS: ಲೋಕಸಭಾ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ

ನವದೆಹಲಿ: ಲೋಕಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಗೊಂಡಿದೆ. ರಾಜ್ಯದ ಘಟಾನುಘಟಿ ಕಾಂಗ್ರೆಸ್ ನಾಯಕರಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ರಣದೀಪ್ ಸಿಂಗ್ ಸುರ್ಜೇವಾಲಾ, ಜೈರಾಮ್ ರಮೇಶ್, ಎಂ.ವೀರಪ್ಪ ಮೊಯ್ಲಿ, ಲಕ್ಷ್ಮಣ ಸವದಿ, ಬಿ.ವಿ.ಶ್ರೀನಿವಾಸ್, ಕೆ.ಜೆ.ಜಾರ್ಜ್, ಬಿ.ಕೆ.ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ, ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್, ಎಂಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಪಿಜಿಆರ್ ಸಿಂಧ್ಯಾ, ಅಭಿಷೇಕ್ ದತ್, ಸತೀಶ್ ಜಾರಕಿಹೊಳಿ, ಪಿ.ಟಿ.ಪರಮೇಶ್ವರ್ ನಾಯ್ಕ್, ಡಾ.ಪುಷ್ಪಾ ಅಮರನಾಥ್, ತನ್ವೀರ್ ಸೇಠ್, ಮಯೂರ್ ಜಯಕುಮಾರ್, ಉಮಾಶ್ರೀ, ಸೈಯದ್ ನಾಸೀರ್, ಹೆಚ್.ಎಂ.ರೇವಣ್ಣ, ಮಧು ಬಮ್ಗಾರಪ್ಪ, ವಿ.ಎಸ್.ಉಗ್ರಪ್ಪ, ಎಲ್.ಹನುಮಂತಯ್ಯ, ಜಮೀರ್ ಅಹ್ಮದ್, ಬಿ.ಸೋಮಶೇಖರ್ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read