HomeKarnatakaBIG NEWS: ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಮಹತ್ವದ ಸಭೆ

BIG NEWS: ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಮಹತ್ವದ ಸಭೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ನಡೆಸಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಘಟಕದ ಮುಖಂಡರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಜಿಲ್ಲಾವಾರು ಸಚಿವರು ನಡೆಸಿದ ಸಮೀಕ್ಷೆ ವರದಿ ಬಗ್ಗೆ ಚರ್ಚೆಗೆ ಬರಲಿದೆ. ಪ್ರತಿಕ್ಷೇತ್ರಕ್ಕೂ ಇಬ್ಬರು ಅಭ್ಯರ್ಥಿಗಳ ಹೆಸರು ಎಐಸಿಸಿಗೆ ರವಾನಿಸುವ ಸಾಧ್ಯತೆ ಇದೆ.

ಈಗಾಗಲೇ 20ಕ್ಕೂ ಹೆಚ್ಚು ಕ್ಷೇತ್ರಗಳ ವರದಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಿದ್ಧಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular