HomeLatest NewsBIG NEWS: ಕುಟುಂಬ ಸದಸ್ಯರ ಜೊತೆ ಬಂದು ಮತದಾನ ಮಾಡಿದ ನಟ ಡಾಲಿ ಧನಂಜಯ್

BIG NEWS: ಕುಟುಂಬ ಸದಸ್ಯರ ಜೊತೆ ಬಂದು ಮತದಾನ ಮಾಡಿದ ನಟ ಡಾಲಿ ಧನಂಜಯ್

ಹಾಸನ: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಸಿನಿಮಾ ನಟ-ನಟಿಯರು ಮತಗಟ್ಟೆಗಳಿಗೆ ಬಂದು ಮತದಾನ ಮಾಡಿದ್ದಾರೆ.

ಹಾಸನ ಜಿಲ್ಲೆ ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ನಟ ಡಾಲಿ ಧನಂಜಯ್ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಹಳ್ಳಿ ಯುವಕನ ಲುಕ್ ನಲ್ಲಿ ಬಂದು ಹಕ್ಕು ಚಲಾಯಿಸಿದ್ದು ಗಮನ ಸೆಳೆಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular