HomeKarnatakaBIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗಿನ ಶೇಕಡಾವಾರು ಮತದಾನ

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗಿನ ಶೇಕಡಾವಾರು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.38.23ರಷ್ಟು ಮತದಾನವಾಗಿದೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇಕಡಾವಾರು 30.10ರಷ್ಟು ಮತದಾನವಾಗಿದೆ. ಬೆಂಗಳುರು ಉತ್ತರ ಕ್ಷೇತ್ರದಲ್ಲಿ ಶೇ.32.25ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಶೇ.36.9ರಷ್ಟು ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ ಶೇ.31.51ರಷ್ಟು ಮತದಾನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ ಕ್ಷೇತ್ರದಲ್ಲಿ ಶೇ.39.57ರಷ್ಟು ಮತದಾನವಾಗಿದೆ. ಚಿತ್ರದುರ್ಗದಲ್ಲಿ ಶೇ.39.5ರಷ್ಟು ಮತದಾನವಾಗಿದೆ. ಹಾಸನ ಶೇ.40.99ರಷ್ಟು ಮತದಾನ, ಮಂಡ್ಯ ಶೇ.40.70ರಷ್ಟು ಮತದಾನ, ಉಡುಪಿ-ಚಿಕ್ಕಮಗಳೂರಿನಲ್ಲಿ ಶೇ.46.43ರಷ್ಟು ಮತದಾನವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಶೇ.39.85ರಷ್ಟಾಗಿದೆ. ದಕ್ಷಿಣ ಕನ್ನಡದಲ್ಲಿ 48.10ರಷ್ಟು ಮತದಾನವಾಗಿದೆ. ಮೈಸೂರು-ಕೊಡಗು ಶೇ.48.50ರಷ್ಟು ಮತದಾನವಾಗಿದೆ.  ಕೋಲಾರ ಶೇ.38.42ರಷ್ಟು ಮತದಾನವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular