HomeKarnatakaBREAKING NEWS: 14 ಕ್ಷೇತ್ರಗಳಲ್ಲಿ ಈವರೆಗೆ ಶೇ.9.21ರಷ್ಟು ಮತದಾನ; ದಕ್ಷಿಣ ಕನ್ನಡದಲ್ಲಿ ಅತಿಹೆಚ್ಚು ವೋಟಿಂಗ್

BREAKING NEWS: 14 ಕ್ಷೇತ್ರಗಳಲ್ಲಿ ಈವರೆಗೆ ಶೇ.9.21ರಷ್ಟು ಮತದಾನ; ದಕ್ಷಿಣ ಕನ್ನಡದಲ್ಲಿ ಅತಿಹೆಚ್ಚು ವೋಟಿಂಗ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಬೆಳಿಗ್ಗೆ 9 ಗಂಟೆಯವರೆಗೆ 14 ಕ್ಷೇತ್ರಗಳಲ್ಲಿ ಶೇಕಡಾ 9.21ರಷ್ಟು ಮತದಾನವಾಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದೆ. ದಕ್ಷಿಣಕನ್ನಡದಲ್ಲಿ ಈವರೆಗೆ ಶೇ.14.33ರಷ್ಟು ಮತದಾನವಾಗಿದೆ.

ಬೆಂಗಳೂರು ಕೇಂದ್ರ ಶೇ.8.14, ಬೆಂಗಳೂರು ಉತ್ತರ ಶೇ.8.64, ಬೆಂಗಳೂರು ಗ್ರಾಮಾಂತರ ಶೇ.8.39, ಬೆಂಗಳೂರು ದಕ್ಷಿಣ ಶೇ.9.8ರಷ್ಟು ಮತದಾನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರು ಶೇ.11.1, ಉಡುಪಿ-ಚಿಕ್ಕಮಗಳೂರು ಶೇ.12.82ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular