HomeKarnatakaBIG NEWS: ಬೆಂಗಳೂರಿನಲ್ಲಿ ಮತದಾನ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

BIG NEWS: ಬೆಂಗಳೂರಿನಲ್ಲಿ ಮತದಾನ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಚುರುಕುಗೊಂಡಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಬಿಇಎಸ್ ಕಾಲೇಜು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಬಳಿಕ ತಮ ಚಲಾಯಿಸಿದ್ದು ಗಮನ ಸೆಳೆಯಿಉ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular