HomeLatest NewsBIG NEWS: ಗೃಹ ಮಂಡಳಿ ಎಂಜಿನಿಯರ್ ಸೇರಿ ಮೂವರ ಮನೆ ಮೇಲೆ ಲೋಕಾಯುಕ್ತ ದಾಳಿ

BIG NEWS: ಗೃಹ ಮಂಡಳಿ ಎಂಜಿನಿಯರ್ ಸೇರಿ ಮೂವರ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್ ಹಾಗೂ ಇತರ ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅದಿಕಾರಿಗಳು ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಯಲಹಂಕದ ಉಪನಗರದಲ್ಲಿರುವ ಕರ್ನಾಟಕ ಗೃಹ ಮಂಡಳಿಯ ಎಂಜಿನಿಯರ್ ಸೈಯದ್ ಅಜ್ಗರ್, ಗೋವಿಂದಯ್ಯ ಹಾಗೂ ಹರಣಿ ಸತೀಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಬೊಕ್ಕಸಕ್ಕೆ 10 ಕೋಟಿಗೂ ಹೆಚ್ಚು ನಷ್ಟವುಂಟು ಮಾಡಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆರೋಪಿ ಅಧಿಅಕರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular