HomeKarnatakaಲೋಕಾಯುಕ್ತ ಬಲೆಗೆ ಬಿದ್ದ KSRTC ಅಧಿಕಾರಿ

ಲೋಕಾಯುಕ್ತ ಬಲೆಗೆ ಬಿದ್ದ KSRTC ಅಧಿಕಾರಿ

ಚಿಕ್ಕಮಗಳೂರು: ಚಾಲಕನಿಂದ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಬಸ್ ಚಾಲಕನಿಂದ 10,000 ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಲಂಚ ಪಡೆಯುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಚಾಲಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಬಸವರಾಜ ಅವರನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular