HomeKarnatakaBIG NEWS: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಮೈಸೂರು, ಧಾರವಾಡ, ಬೀದರ್ ನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ...

BIG NEWS: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಮೈಸೂರು, ಧಾರವಾಡ, ಬೀದರ್ ನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಳಗಾವಿ, ಮೈಸೂರು, ಧಾರವಾದ, ಬೀದರ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಅಧಿಕಾರಿಗಳ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಬೋರಗಾಂವ್ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಮೈಸೂರಿನಲ್ಲಿ ನಗರ ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಶ್ರೀರಂಗಪಟ್ಟಣದ, ಧಾರವಾದದಲ್ಲಿಯೂ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್ ನಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ಮನೆ, ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular