BREAKING NEWS: 3 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ AEE

ಮೈಸೂರು: 3 ಲಕ್ಷ ಲಂಚದ ಹಣ ಸ್ವೀಕರಿಸುವಾಗ ಮೈಸೂರು ಚೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಚೆಸ್ಕಾಂ ಅಧಿಕಾರಿ. ಗುತ್ತಿಗೆದಾರ ನಸಿಂ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದರು. 3 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದೀಪಕ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read