HomeLatest NewsBREAKING NEWS: 3 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ...

BREAKING NEWS: 3 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ AEE

ಮೈಸೂರು: 3 ಲಕ್ಷ ಲಂಚದ ಹಣ ಸ್ವೀಕರಿಸುವಾಗ ಮೈಸೂರು ಚೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಚೆಸ್ಕಾಂ ಅಧಿಕಾರಿ. ಗುತ್ತಿಗೆದಾರ ನಸಿಂ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದರು. 3 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದೀಪಕ್ ಅವರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular