ತುಮಕೂರು : ತುಮಕೂರಿನಲ್ಲಿ 11 ಕಡೆ ಸಬ್ ರಿಜಿಸ್ಟರ್ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತುಮಕೂರು ಜಿಲ್ಲೆಯ 11 ಕಡೆ ಸಬ್ ರಿಜಿಸ್ಟಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರು ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ನಾರಾಯಣ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ತಿಪಟೂರು, ತುರುವೇಕೆರೆ, ತುಮಕೂರು ನಗರ, ಗುಬ್ಬಿ ಸೇರಿದಂತೆ 11 ಕಡೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಸಬ್ ರಿಜಿಸ್ಟಾರ್