BREAKING : ಕೋಲಾರದಲ್ಲಿ 20,000 ಲಂಚಕ್ಕೆ ಕೈಯೊಡ್ಡಿದ PSI ಹಾಗೂ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ |Lokayukta Raid

ಕೋಲಾರ : 20 ಸಾವಿರ ಲಂಚಕ್ಕೆ ಕೈಯೊಡ್ಡಿದ ಪಿಎಸ್ ಐ ಹಾಗೂ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪಿಎಸ್ಐ ಅರ್ಜುನ್ ಗೌಡ ಹಾಗೂ ಕಾನ್ಸ್ಟೇಬಲ್ ಸುರೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ.
ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ ಗೌಡ ಹಾಗೂ ಕಾನ್ಸ್ಟೇಬಲ್ ಸುರೇಶ್ ಬಾರ್ ಮಾಲೀಕ ಪ್ರಶಾಂತ್ ಬಳಿ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 20,000 ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಅಧಿಕಾರಿಗಳು ಅರ್ಜನ್ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read