RTO ಅಧಿಕಾರಿಗಳಿಗೂ ಲೋಕಾಯುಕ್ತ ಬಿಗ್ ಶಾಕ್; ವಿಜಯಪುರ, ಬಾಗಲಕೋಟೆಯಲ್ಲಿ ಅಧಿಕಾರಿಗಳ ದಾಳಿ

ಬಾಗಲಕೋಟೆ: ಆರ್.ಟಿ.ಓ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.

ಆರ್.ಟಿ.ಓ ಅಧಿಕಾರಿ ಷಣುಗಪ್ಪ ತೀರ್ಥ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಷಣ್ಮುಗಪ್ಪ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ.

ಷಣ್ಮುಗಪ್ಪ ತೀರ್ಥ್ ಬಗಲಕೋಟೆ ಜಿಲ್ಲೆಯ ಜಮಖಂಡಿಯ ಆರ್.ಟಿ.ಓ ಅಧಿಕಾರಿಯಾಗಿದ್ದು, ಅವರ ವಿಜಯಪುರದ ಚಾಲುಕ್ಯ ನಗರದ ಮನೆ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ ಪಿ ಟಿ.ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read