HomeKarnatakaಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಕಲಬುರ್ಗಿ: 7 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ.

ಅಫಜಲಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಗ್ರಾಮ ಲೆಕ್ಕಿಗ ಸಿದ್ದರಾಮ ಪಡಶೆಟ್ಟಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾರೆ.

ಮ್ಯೂಟೇಷನ್ ನೀಡಲು ಸೈಪಾನ್ ನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಎಸ್ ಪಿ ಜಾನ್ ಆಂಟನಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಿದ್ದರಾಮ ಪಡಶೆಟ್ಟಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular