Lokayukta Raid : ಲಂಚ ಪಡೆಯುತ್ತಿದ್ದ ಪುರಸಭೆ ಸಿಬ್ಬಂದಿ ‘ಲೋಕಾಯುಕ್ತ’ ಬಲೆಗೆ

ವಿಜಯನಗರ : ಪುರಸಭೆ ಸಿಬ್ಬಂದಿಯೊಬ್ಬರು 2 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ( Lokayukta raid)  ಬಲೆಗೆ ಬಿದ್ದಿದ್ದಾರೆ.

ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮ್ ರಹೀಂ ನಗರದ ನಿವಾಸಿ ರಾಜಸಾಭ್ ಎಂಬುವವರು ಫಾರಂ 3 ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದರೆ ಬಿಲ್ ಕಲೆಕ್ಟರ್ ದಾಖಲೆ ನೀಡಲು 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅಂತೆಯೇ 2 ಸಾವಿರ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ( Dysp Suresh ) ನೇತೃತ್ವದಲ್ಲಿ ದಾಳಿ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read