HomeKarnatakaBIG NEWS: 5 ಸಾವಿರ ಲಂಚಕ್ಕೆ ಕೈಯೊಡ್ಡಿದ್ದ ಶಿರಸ್ತೆದಾರ್ ಲೋಕಾಯುಕ್ತ ಬಲೆಗೆ

BIG NEWS: 5 ಸಾವಿರ ಲಂಚಕ್ಕೆ ಕೈಯೊಡ್ಡಿದ್ದ ಶಿರಸ್ತೆದಾರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದಾಗಲೇ ಚನ್ನಗಿರಿ ತಾಲೂಕು ಕಚೇರಿಯ ಶಿರಸ್ತೆದಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.

ಸುಧೀರ್ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ್. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀನಿನ ದಾಖಲೆ ಸರಿಪಡಿಸಲು ಲೋಹಿತ್ ಕುಮಾರ್ ಎಂಬುವವರಿಂದ 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಶಿರಸ್ತೆದಾರ್ ಸುಧೀರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular