ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಾಯುಕ್ತ ಎಸ್ಐಟಿ ಅವಧಿಯನ್ನು ಒಂದು ವರ್ಷ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಗೆ ಲೋಕಾಯುಕ್ತ ಎಸ್ಐಟಿ ನೇಮಕ ಮಾಡಲಾಗಿತ್ತು. ಇದೀಗ ಲೋಕಾಯುಕ್ತ ಎಸ್ಐಟಿ ಅವಧಿಯನ್ನು ಒಂದು ವರ್ಷದ ಅವಧಿಹೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.