HomeEntertainmentಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಾಕಿಂಗ್ ಸ್ಟಾರ್ ಯಶ್ ಸಿನಿಮಾ...?

ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಾಕಿಂಗ್ ಸ್ಟಾರ್ ಯಶ್ ಸಿನಿಮಾ…?

ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ರಜನಿಕಾಂತ್ ಹೊಸ ಚಿತ್ರ ಮೂಡಿಬರಲಿದೆ. ಆಕ್ಷನ್ ಡ್ರಾಮಾ ಕಥೆಯಾಗಿರುವ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಚಿತ್ರದಲ್ಲಿ ನಟಿಸುವಂತೆ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಕೇಳಿಕೊಳ್ಳಲು ಚಿತ್ರತಂಡ ಚಿಂತನೆ ನಡೆಸಿದ್ದು, ಶೀಘ್ರವೇ ಯಶ್ ಅವರನ್ನು ಭೇಟಿಯಾಗಿ ನಟಿಸುವಂತೆ ಕೋರುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಕಿಂಗ್ ಸ್ಟಾರ್ 19ನೇ ಸಿನಿಮಾ ಘೋಷಣೆ ಯಾವಾಗ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ನಿತೇಶ್ ತಿವಾರಿ ಅವರ ‘ರಾಮಾಯಣ’ದಲ್ಲಿ ಯಶ್ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಈಗ ರಜನಿಕಾಂತ್ ಸಿನಿಮಾದಲ್ಲಿ ಅಭಿನಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular