HomeLatest NewsBREAKING NEWS: ಬೆಂಗಳೂರಿನಲ್ಲಿ ಲಾರಿ ಡಿಕ್ಕಿ: ಸೈಕಲ್ ಸವಾರ ಸ್ಥಳದಲ್ಲೇ ದುರ್ಮರಣ

BREAKING NEWS: ಬೆಂಗಳೂರಿನಲ್ಲಿ ಲಾರಿ ಡಿಕ್ಕಿ: ಸೈಕಲ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿ ನಡೆದಿದೆ.

ರಾಜಸ್ಥಾನ ಮೂಲದ ಸೈಕಲ್ ಸವಾರ ಮೃತ ದುರ್ದೈವಿ. ಡ್ಯೂಟಿ ಮುಗಿಸಿಕೊಂಡು ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ. ಈ ವೇಳೆ ಏಕಾಏಕಿ ಲಾರಿ ಡಿಕ್ಕಿಹೊಡೆದಿದೆ.

ಅಪಘಾತದ ಭೀಕರತೆಗೆ ದ್ಸೈಕಲ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular