HomeKarnatakaBREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ.

ಚುಂಚಘಟ್ಟ ನಿವಾಸಿ ಮಜುನಾಥ್ (52) ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಹೇಮಲತಾ, ಕೃತ್ತಿಕಾ, ಪ್ರಜ್ವಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular