HomeLatest NewsBREAKING: ರಾಯಚೂರಿನಲ್ಲಿ ಲಾರಿ-ಬಸ್ ನಡುವೆ ಭೀಕರ ಅಪಘಾತ : 16 ಜನರಿಗೆ ಗಂಭೀರ ಗಾಯ.!

BREAKING: ರಾಯಚೂರಿನಲ್ಲಿ ಲಾರಿ-ಬಸ್ ನಡುವೆ ಭೀಕರ ಅಪಘಾತ : 16 ಜನರಿಗೆ ಗಂಭೀರ ಗಾಯ.!

ರಾಯಚೂರು: ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 16 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರಿನ ಸಿಂಧನೂರು ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 16 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular