HomeLatest NewsBIG NEWS: ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ದುರ್ಮರಣ

BIG NEWS: ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ದುರ್ಮರಣ

ಕಲಬುರಗಿ: ರಸ್ತೆ ಬದಿ ನಿಂತಿದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಅಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ನಡೆದಿದೆ.

ಮದುವೆ ಆಮಂತ್ರಣ ಪತ್ರಿಕೆ ನೀಡಲೆಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಲಾರಿಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮಹೇಶ್ (32), ಪ್ರೇಮ್ ಕುಮಾರ್ (25) ಅನ್ನದಾನಯ್ಯ (25) ಮೃತ ದುರ್ದೈವಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ನಿತ್ಯಾನಂದ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular